ರಾಜ್ಯಪಾಲರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ: ದಾಖಲಾಯ್ತು ಎಫ್ಐಆರ್!

Date:

ರಾಜ್ಯಪಾಲರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ: ದಾಖಲಾಯ್ತು ಎಫ್ಐಆರ್!

ಬೆಂಗಳೂರು:- ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅಂತಾ ಹೇಳಿ ಭಾನುವಾರ ಮಧ್ಯಾಹ್ನ 2 ಬಾರಿ ಕರೆ ಮಾಡಿದ್ದಾನೆ. ಮೊದಲ ಬಾರಿಗೆ ಮಾಡಿದಾಗ ಪರಸ್ಪರ ಆರೋಗ್ಯ ವಿಚಾರಿಸಿದ್ದರು. ನಂತರ ಅರ್ಧ ಗಂಟೆ ನಂತರ ಮತ್ತೆ ಕರೆ ಮಾಡಿದ ವ್ಯಕ್ತಿ ಅದೇ ರೀತಿ ಮಾತಾಡೋಕೆ ಶುರು ಮಾಡಿದ್ದ. ಈ ವೇಳೆ ಅನುಮಾನಗೊಂಡ ರಾಜ್ಯಪಾಲರು, ಆತನ ಹಿನ್ನೆಲೆ ಬಗ್ಗೆ ಪ್ರಶ್ನೆ ಮಾಡಿದ್ರು. ಆಗ ಏಕಾಏಕಿ ಕಾಲ್ ಕಟ್ ಮಾಡಲಾಗಿದೆ.

ಈ ಬಗ್ಗೆ ಪರಿಶೀಲನೆ ಮಾಡಿದಾಗ ವೇಳೆ ಆತ ಕೇಂದ್ರ ಸಚಿವ ಅಲ್ಲ ನಕಲಿ ವ್ಯಕ್ತಿ ಅನ್ನೊದು ಗೊತ್ತಾಗಿದೆ. ಆತ ಯಾರು? ಯಾವ ಕಾರಣಕ್ಕೆ ಕರೆ ಮಾಡಿದ್ದ ಅನ್ನೋದು ಪೊಲೀಸ್‌ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...