ಡಿ.ಕೆ.ಶಿವಕುಮಾರ್ ಗೆ ಮುಂಬೈ ಹೋಟೆಲ್ ಬಳಿ ತಡೆಯೊಡ್ಡಿದ್ದಾರೆ. ಮುಂಬೈನಲ್ಲಿರುವ ಹೋಟೆಲ್ ಸರ್ಕಾರಿ ಜಾಗ ಅಲ್ಲ, ಅದು ಖಾಸಗಿ ಹೋಟೆಲ್. ಬಿಜೆಪಿ ಪಕ್ಷ ಏನು ಮಾಡುತ್ತಿದೆ ಎಂದು ಗೊತ್ತಾಗುತ್ತಿದೆ. ದೇಶದಲ್ಲಿ ಆಪರೇಷನ್ ಕಮಲಕ್ಕೆ ಕೋಟಿ ಕೋಟಿ ಹಣ ಎಲ್ಲಿಂದ ಬರುತ್ತಿದೆ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಹೋಗೋದಕ್ಕೆ ಸ್ವತಂತ್ರರು. ಬೋಪಯ್ಯ ರೀತಿ ಸ್ಪೀಕರ್ ರಮೇಶ್ ಕುಮಾರ್ ಅಲ್ಲ. ಬೋಪಯ್ಯ ಹಿಂದೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನರಿಗೆ ಗೊತ್ತಿದೆ.ನಮ್ಮ ಸ್ಪೀಕರ್ ನಿಪ್ಷಕ್ಷಪಾತವಾಗಿ ಕೆಲಸ ಮಾಡುತ್ತಾರೆ ಎಂದರು.