ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ !?

Date:

ಸಂಪುಟ ವಿಸ್ತರಣೆ ಸಂಬಂಧ ಬಿಎಸ್‍ವೈ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದರು. ಎಲ್ಲಾ ಧರ್ಮಗುರುಗಳು ಒಂದೇ. ಆದರೆ ರಾಜಕೀಯ ಕಾರಣಗಳಿಗೆ ದೇವರು, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿವಾದಕ್ಕೂ , ಯೇಸು ಕ್ರಿಸ್ತ ಪ್ರತಿಮೆ ವಿವಾದಕ್ಕೂ ಲಿಂಕ್ ಇದ್ದಂತಿದೆ ಎಂದು ರಾಮಲು ಹೇಳಿದರು ಮಕರ ಸಂಕ್ರಾಂತಿ ಹಬ್ಬದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...