ರಾಜ್​​​ ಅವರ ಚೊಚ್ಚಲ ಸಿನಿಮಾಕ್ಕೇ ರಾಷ್ಟ್ರ ಪ್ರಶಸ್ತಿ ಬಂದಿತ್ತು..!

Date:

ವರನಟ ಡಾ.ರಾಜ್​ಕುಮಾರ್ ಅವರ 90ನೇ ಹುಟ್ಟುಹಬ್ಬದ ನೆನಪಲ್ಲಿ ಇಡೀ ಕನ್ನಡ ನಾಡು ಇದೆ. ಡಾ.ರಾಜ್ ನಮ್ಮ ನಡುವೆ ಇಲ್ಲದಿದ್ದರೂ ನಮ್ಮೆಲ್ಲರ ಮನಸ್ಸಿನಲ್ಲಿ ಗಟ್ಟಿಯಾಗಿ ಬೇರೂರಿ ಬಿಟ್ಟಿದ್ದಾರೆ. ಅವರ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲದ ಸಂಗತಿಗಳು ಇಲ್ಲಿವೆ.
* ಕನ್ನಡ ಚಿತ್ರರಂಗದಲ್ಲಿ ಮೊಟ್ಟ ಮೊದಲ ಭಾರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪುರಸ್ಕೃತರಾದ ನಟರೆಂದರೆ ನಮ್ಮ ಈ 1995ರಲ್ಲಿ ಇವರಿಗೆ ಈ ಪ್ರಶಸ್ತಿ ಬಂದಿತ್ತು.
* ಡಾ.ರಾಜ್​ ನಟನೆಯ ಬಂಗಾರದ ಮನುಷ್ಯ ಅತೀ ಹೆಚ್ಚು ಕಾಲ ಪ್ರದರ್ಶನ ಕಂಡ ಸಿನಿಮಾ. 1972ರಲ್ಲಿ ತೆರೆಕಂಡ ಈ ಚಿತ್ರ ಹೆಚ್ಚು ಕಡಿಮೆ 2 ವರ್ಷಗಳ ಕಾಲ ಒಂದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು.
* ಅತಿ ಹೆಚ್ಚು ಬಿರುದು ಪಡೆದ ನಟ ಡಾ,ರಾಜ್​. ನಟ ಸಾರ್ವಭೌಮ, ಕರ್ನಾಟಕ ರತ್ನ, ರಸಿಕರ ರಾಜ, ಗಾನ ಗಂಧರ್ವ, ಬಂಗಾರದ ಮನುಷ್ಯ, ವರನಟ ಸೇರಿದಂತೆ 15ಕ್ಕೂ ಹೆಚ್ಚು ಬಿರುದುಗಳನ್ನು ಇವರು ಪಡೆದಿದ್ದಾರೆ.
* ರಾಜ್ ಕುಮಾರ್ ಅಭಿನಯದ ಚೊಚ್ಚಲ ಚಿತ್ರ, 1954ರಲ್ಲಿ ಬಿಡುಗಡೆಯಾಗಿದ್ದ ‘ಬೇಡರ ಕಣ್ಣಪ್ಪ’ಗೆ ಅತ್ಯುತ್ತಮ ಸಿನಿಮಾ ರಾಷ್ಟ್ರ ಪ್ರಶಸ್ತಿ ಬಂದಿತ್ತು.
* ಕರ್ನಾಟಕ ಮಾತ್ರವಲ್ಲದೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯಮಟ್ಟದಲ್ಲೂ ರಾಜ್ ಅವರ ಅಭಿಮಾನಿ ಸಂಘಟನೆಗಳಿವೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...