ರಾಜ್ ಮಾದರಿಯಲ್ಲೇ ಪುನೀತ್ ಸ್ಮಾರಕ ನಿರ್ಮಾಣ: ಬೊಮ್ಮಾಯಿ

Date:

ನಟ ಪುನೀತ್‌ ರಾಜ್‌ಕುಮಾರ್‌ ಅವ್ರಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇನ್ನು ಇದೇ ಸಮಯದಲ್ಲಿ ಅಪ್ಪು ಅವ್ರು ಸಮಾಧಿಯನ್ನ ತಂದೆ ರಾಜ್‌ಕುಮಾರ್‌ ಅವ್ರ ಮಾದರಿಯಲ್ಲಿಯೇ ನಿರ್ಮಿಸುವುದಾಗಿ ಭರವಸೆ ನೀಡಿದರು. 

ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ ಕಾರ್ಯಕ್ರಮವನ್ನ ಹಮ್ಮಿಕೊಂಡಿವೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು, ‘ನಟ ಪುನೀತ್‌ ರಾಜ್‌ಕುಮಾರ್‌ ಅವರ ಸ್ಮಾರಕದ ನಿರ್ಮಾಣವನ್ನ ನಟ ರಾಜ್‌ಕುಮಾರ್‌ ಅವ್ರ ಸ್ಮಾರಕರ ಮಾದರಿಯಲ್ಲಿಯೇ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಕುಟುಂಬಸ್ಥರು ಸೇರಿ ಮತ್ತಷ್ಟು ಸಂಪುಟದ ಜೊತೆ ಚರ್ಚಿಸಲಾಗುವುದು’ ಎಂದರು.

 

 

 

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...