ರಾಧಿಕಾ ಕುಮಾರಸ್ವಾಮಿ ಅಭಿನಯದ ದಮಯಂತಿ ಚಿತ್ರ ನೋಡಿದ ಪ್ರೇಕ್ಷಕರು ಏನ್ ಹೇಳಿದ್ರು ಗೊತ್ತಾ ?

Date:

ರಾಧಿಕಾ ಕುಮಾರಸ್ವಾಮಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ದಮಯಂತಿ ಚಿತ್ರ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿದೆ  ಈ ಚಿತ್ರವನ್ನು ನವರಸನ್ ನಿರ್ಮಿಸಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಐದು ಭಾಷೆಗಳಲ್ಲಿ ಸಿದ್ಧವಾಗಿದೆ. ಈ ಚಿತ್ರವು ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿದ್ದು, ಪ್ರೇಕ್ಷಕರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡು ಪರದೆ ಮೇಲೆ ಬರುತ್ತಿದ್ದು, ಈ ಚಿತ್ರಕ್ಕೆ ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನೀಡಿದ್ದಾರೆ. ರಾಜ್ಯಾದ್ಯಂತ ಸುಮಾರು 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಪ್ರದರ್ಶನ ಕೊಡುತ್ತಿದೆ .

ರಾಧಿಕಾ ಕುಮಾರಸ್ವಾಮಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದೆ ತುಂಬಾ ವರ್ಷಗಳಾಗಿದ್ದು ಅವರ ಅಭಿಮಾನಿಗಳಿಗೆ ಈ ಚಿತ್ರ ಮನಮುಟ್ಟಿದೆ ರಾಧಿಕಾ ಕುಮಾರಸ್ವಾಮಿ ಅವರು ಪಾತ್ರಕ್ಕೆ ಜೀವ ತುಂಬಿದ್ದಾರೆ ಎಂದು ಅಭಿಮಾನಿಗಳು ಹಾಗೂ ಚಿತ್ರ ವಿಮರ್ಶಕರು ಹೇಳುತ್ತಿದ್ದಾರೆ .

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...