ರಾಬರ್ಟ್‌ ಹವಾ : ಕ್ರೇಜ್ ಫೋಟೋಸ್ ನೋಡಿ

Date:

ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಇಂದು ದೇಶದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿದೆ. ಬಹು ದೊಡ್ಡ ನಿರೀಕ್ಷೆ ಇದ್ದ ಕಾರಣ ರಾಬರ್ಟ್ ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಭರ್ಜರಿಯಾಗಿ ನಡೆದಿತ್ತು ಇಂದು ಬೆಳ್ಳಂಬೆಳಗ್ಗೆಯೇ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಜಮಾಯಿಸಿ ರಾಬರ್ಟ್ ಚಿತ್ರವನ್ನ ವೀಕ್ಷಿಸಿ ಹಬ್ಬ ಮಾಡಿದರು. ಚಿತ್ರಮಂದಿರಗಳನ್ನು ಮದುವೆಯ ಮಂಟಪದ ರೀತಿ ಲೈಟಿಂಗ್ಸ್ ಹೂವಿನ ಹಾರ ಹಾಕಿ ಸಿಂಗರಿಸಿದ್ದ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

 

ದರ್ಶನ್ ಕಟೌಟ್ ಗೆ ಉದ್ದುದ್ದ ಹಾರ , ಚಿತ್ರಮಂದಿರಕ್ಕೆ ಲೈಟಿಂಗ್ ಮತ್ತು ಸ್ಟಾರ್ ಗಳನ್ನು ಕಟ್ಟಿ ರಾಬರ್ಟ್ ಚಿತ್ರವನ್ನು ಭರ್ಜರಿಯಾಗಿ ವೆಲ್ಕಮ್ ಮಾಡಿಕೊಂಡರು ಡಿ ಬಾಸ್ ಅಭಿಮಾನಿಗಳು. ರಾಬರ್ಟ್ ಕ್ರೇಜ್ ಕುರಿತಾಗಿ ಕೆಲವೊಂದಷ್ಟು ಫೋಟೋಗಳು ಮುಂದೆ ಇವೆ ನೋಡಿ..

 

 

 

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...