ರಾಬರ್ಟ್ ನೋಡಲು ಗುಂಪು ಕಟ್ಟಿಕೊಂಡು ಬಂದ ಅಮೂಲ್ಯ!

Date:

ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಇಂದು ಬಿಡುಗಡೆಗೊಂಡು ಭರ್ಜರಿ ಪ್ರದರ್ಶನವನ್ನು ಕಾಣುತ್ತಿದೆ. ದರ್ಶನ್ ಅಭಿಮಾನಿಗಳಿಗೆ ಚಿತ್ರ ಸಖತ್ ಇಷ್ಟವಾಗಿದ್ದು ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಮೊದಲ ದಿನ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಮೊದಲನೆಯ ದಿನ ಉತ್ತಮ ಗಳಿಕೆ ಕಾಣುವ ನಿರೀಕ್ಷೆ ಇದೆ.

 

 

ಇನ್ನೂ ರಾಬರ್ಟ್ ಚಿತ್ರವನ್ನು ವೀಕ್ಷಿಸಲು ದರ್ಶನ್ ಅವರ ಅಭಿಮಾನಿ ಅಮೂಲ್ಯ ಅವರು ತಮ್ಮ ಪತಿ ಜಗದೀಶ್ ಹಾಗೂ ತಮ್ಮ ಹದಿನೆಂಟು ಸ್ನೇಹಿತರ ಜತೆ ಚಿತ್ರಮಂದಿರಕ್ಕೆ ಬಂದಿದ್ದರು. ಸ್ನೇಹಿತರ ಗುಂಪಿನ ಜೊತೆ ಚಿತ್ರವನ್ನು ವೀಕ್ಷಿಸಿದ ಅಮೂಲ್ಯ ಜಗದೀಶ್ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

 

 

ಡಿ ಬಾಸ್ ಅವರನ್ನ ತೆರೆಮೇಲೆ ನೋಡುತ್ತಿದ್ದರೆ ಮೈ ಜುಮ್ಮೆನಿಸುತ್ತದೆ ತರುಣ್ ಸುಧೀರ್ ಅವರ ನಿರ್ದೇಶನ ನಿಜಕ್ಕೂ ಸೂಪರ್ಬ್ ಎಂದು ಚಿತ್ರತಂಡವನ್ನ ಹಾಡಿ ಹೊಗಳಿದರು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...