ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಕೊನೆಗೂ ಸಿಕ್ಕ ಉಗ್ರ !

Date:

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್‍ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು,
ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...