ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪ್ರಚಾರದಲ್ಲಿ ಮಾತನಾಡಿದ ಅವರು, ವಿ.ಎಸ್. ಉಗ್ರಪ್ಪ ಪರಿಶಿಷ್ಟ ಪಂಗಡ ಸಮುದಾಯದ ಪ್ರಬಲ ನಾಯಕನಾಗಿ ಹೊರಹೊಮ್ಮುತ್ತಾರೆ, ದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು, ಯುಪಿಎ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆಯಾಗಲಿದೆ.
ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ. ಅಲ್ಲದೆ ಉಗ್ರಪ್ಪ ಕೇಂದ್ರ ಸಚಿವರಾಗಲಿದ್ದಾರೆ ಎಂದು ಹೇಳಿದರು.ಸಿದ್ದರಾಮಯ್ಯನವರು ಒಮ್ಮೆ ಹಣಕಾಸು ಸಚಿವರಾದರೆ, ದೇಶದ ಆರ್ಥಿಕ ಮಟ್ಟ ಸುಧಾರಿಸಿ, ಎಲ್ಲ ಬಡ ಕೂಲಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಇನ್ನು ಈ ವೇಳೆ ಮಾತನಾಡಿದ ಸಂತೋಷ್ ಲಾಡ್, ಸಿದ್ದರಾಮಯ್ಯನವರು ಒಮ್ಮೆ ಕೇಂದ್ರ ಹಣಕಾಸುಉ ಸಚಿವರಾಬೇಕು ಎಂಬುದು ನನ್ನ ಆಸೆ, ಈ 5 ವರ್ಷದಲ್ಲಿ ದೇಶದ ಆರ್ಥಿಕ ಮಟ್ಟ ಅಧೋಗತ್ತಿಯತ್ತ ಸಾಗಿದೆ.