ಕಾಫಿ ವಿಥ್ ಕರಣ್ ಶೋನಲ್ಲಿ ಮಹಿಳೆಯರಿಗೆ ಅಗೌರವ ತೋರಿ ಮಾತನಾಡಿದ್ದರ ಕುರಿತು ತನಿಖೆ ಮುಂದುವರಿದಿದೆ, ಏಪ್ರಿಲ್ 09 ಮತ್ತು 10 ರಂದು ರಾಹುಲ್, ಪಾಂಡ್ಯ ಸುಪ್ರೀಂ ಕೋರ್ಟ್ ನೇಮಕ ಮಾಡಿದ ನ್ಯಾ. ಡಿಕೆ ಜೈನ್ ಅವರ ಎದುರು ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ,
ಒಂದೊಮ್ಮೆ ಕಾರ್ಯಕ್ರಮದಲ್ಲಿ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡಿದ್ದಾರೆ ಎಂಬುವುದು ತೀರ್ಮಾನವಾದರೆ ಅವರ ಮೇಲೆ ಮತ್ತೆ ನಿಷೇಧ ವಿಧಿಸುವ ಸಾಧ್ಯತೆ ಇದೆ,
ಬಿಸಿಸಿಐ ಕೆಲ ದಿನಗಳ ಹಿಂದೆಯಷ್ಟೇ 2019ರ ವಿಶ್ವಕಪ್ ಗೆ 15 ಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಮೇಲೆ ಮತ್ತೆ ನಿಷೇಧ ವಿಧಿಸುವ ಸಾಧ್ಯತೆ ಇದೆ,