ರಾಹುಲ್, ಮಯಾಂಕ್ ಆಟ ವ್ಯರ್ಥ …ಕೆಕೆಆರ್ ಗೆ ರೋಚಕ ಗೆಲುವು

Date:

 

ಅಬುಧಾಬಿ: ಕನ್ನಡಿಗರಾದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಅರ್ಧಶತಕದ ನೆರವಿನ ಹೊರತಾಗಿಯೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2 ರನ್ ಗಳಿಂದ ಮುಗ್ಗರಿಸಿದೆ.
ಕೋಲ್ಕಾತ್ತಾ ನೀಡಿದ 165 ರನ್ ಗಳ ಗುರಿ ಬೆನ್ನತ್ತಿದ ಕಿಂಗ್ಸ್ ಇಲೆವೆನ್ ಪಂಜಾಬ್ 20 ಓವರ್ ಗಳಲ್ಲಿ 5  ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಅಲ್ಪದರಲ್ಲೇ ಸೋಲನನುಭವಿಸಿತು.
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ 115ರನ್ ಗಳ  ಜೊತೆಯಾಟ ನಡೆಸಿತು. ಮಾಯಾಂಕ್ 39 ಎಸೆತಗಳಲ್ಲಿ 1 ಸಿಕ್ಸರ್ 6 ಬೌಂಡರಿ ಸಹಿತ 56 ರನ್ ಸಿಡಿಸಿ ಅರ್ಧಶತಕ ಬಾರಿಸಿದರು..

ಪ್ರಸಿದ್ಧ್ ಕೃಷ್ಣಾ ಬೌಲಿಂಗ್ ನಲ್ಲಿ ಗಿಲ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.
ಒನ್ ಡೌನ್ ನಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 16 ರನ್ ಗಳಿಸಿದ್ದಾಗ ನೆರೈನ್ ಗೆ ವಿಕೆಟ್ ಒಪ್ಪಿಸಿದರು. ಸಿಮ್ರಾನ್ ಸಿಂಗ್ ಆಟ ಕೇವಲ 4 ರನ್ ಗಳಿಗೆ ಸೀಮಿತವಾಯಿತು. ಏತನ್ಮಧ್ಯೆ   6 ಬೌಂಡರಿ ಬಾರಿಸಿ ಪಂದ್ಯವನ್ನು ಗೆಲುವಿನ ಸನಿಹಕ್ಕೆ ತಂದಿದ್ದ ಕೆ.ಎಲ್ ರಾಹುಲ್ ಪ್ರಸಿದ್ದ್ ಕೃಷ್ಣಾ ಬೌಲಿಂಗ್ ನಲ್ಲಿ ಬೌಲ್ಡ್ ಆದರು.  ರಾಹುಲ್ 58 ಎಸೆತಗಳಲ್ಲಿ 74 ರನ್ ಗಳಿಸಿದ್ದರು.
ಮನ್ ದೀಪ್ ಸಿಂಗ್ ಶೂನ್ಯ ಸುತ್ತಿ ಬಂದ ಹಾಂದಿಯಲ್ಲೆ ಪೆವಿನಿಯನ್ ಸೇರಿದರು. ಕೊನೆಯಲ್ಲಿ ಮ್ಯಾಕ್ಸ್ ವೆಲ್(10) 2 ಬೌಂಡರಿಸಿ ಸಿಡಿಸಿದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಕ್ರಿಸ್ ಜೋರ್ಡನ್ ಮತ್ತು ಮ್ಯಾಕ್ಸ್ ವೆಲ್ ಅಜೇಯರಾಗಿ ಉಳಿದರು,
ಕೋಲ್ಕತ್ತಾ ಪರ ಉ ತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣಾ 3 ವಿಕೆಟ್ ಪಡೆದರು, ಸುನಿಲ್ ನರೈನ್ 2 ವಿಕೆಟ್ ಪಡೆದು ಮಿಂಚಿದರು.

 

 

2020ರ ಜಗಮೆಚ್ಚಿದ ನಾಯಕರು ಇವರೇ ನೋಡಿ..! ಎಸ್.ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಇಂದಿನಿಂದ ‘ಪ್ರತಿಕ್ಷಣ ನಿಮ್ಮೊಂದಿಗೆ’ ನ್ಯೂಸ್ ಫಸ್ಟ್ ..! IPL 2020 : ಉದ್ಘಾಟನಾ ಪಂದ್ಯದಲ್ಲಿ  ಗೆದ್ದು ಬೀಗಿದ ಧೋನಿ ಪಡೆ ..! ಧೋನಿ ಪಡೆಗೆ 163 ರನ್​ ಗುರಿ ನೀಡಿದ ರೋಹಿತ್ ಪಡೆ..! ಎಲ್ಲಿದ್ದೀಯಪ್ಪಾ ಮೋದಿ ಎಂದ ಸಿದ್ದರಾಮಯ್ಯ..! ಅವಳಿಗಾಗಿಯೇ…! ಕೇವಲ 26 ವರ್ಷಕ್ಕೆ ಇಹಲೋಕ ತ್ಯಜಿಸಿದ ಪ್ರೇಮಿ ಕಥೆ..! ಸಂಜೆ ಧೂಮಕೇತು ನೋಡೋದನ್ನು ಮಿಸ್ ಮಾಡ್ಕೋ ಬೇಡಿ – 6800 ವರ್ಷಗಳೊರೆಗೆ ಹಿಂತಿರುಗಲ್ಲ,…! ನಿತ್ಯ ಭವಿಷ್ಯ : ಈ ದಿನ ಯಾರಿಗೆ ಸುದಿನ …? ಇಲ್ಲಿದೆ ದ್ವಾದಶ ರಾಶಿಗಳ ಫಲಾಫಲಗಳು… ತನ್ನ ತಟ್ಟೆಯಲ್ಲಿ ಬೀದಿ ನಾಯಿಗಳಿಗೆ ಊಟ ನೀಡಿದ ಭಿಕ್ಷುಕ …ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ … ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶ ಧ್ರುವಾ ಸರ್ಜಾ ದಂಪತಿಗೆ ಕೊರೋನಾ …!  ಅಂದು ಸೈಕಲ್ ನಲ್ಲಿ ಮನೆಗೆ ಹಾಲು ಹಾಕ್ತಿದ್ದವರು ಇಂದು…? ಸರ್ಕಾರಿ ಕೆಲಸಬಿಟ್ಟು ರೈತನಾದ ಇಂಜಿನಿಯರ್ ಸ್ಟೋರಿ ..! ನಿತ್ಯ ಭವಿಷ್ಯ : ಈ ರಾಶಿಯವರಿಗೆ ಮಾತೇ ಸಮಸ್ಯೆ ತಂದೊಡ್ಡುತ್ತದೆ ..! ಹುಡುಗರು ಹೆಚ್ಚು ಆಕರ್ಷಿತರಾಗೋದು ಚಂದದ ಹುಡ್ಗೀರಿಲ್ಲ..! ಮತ್ತೆ? ದ್ವಿತೀಯ ಪಿಯುಸಿ ಫಲಿತಾಂಶ : ಈ ಸಲವೂ ವಿದ್ಯಾರ್ಥಿನಿಯರೇ ಮೇಲುಗೈ..! ಯಾವ ಜಿಲ್ಲೆ ಫಸ್ಟ್? ಯಾವ್ದು ಲಾಸ್ಟ್? ಯಾರ್ ಬೇಕಿದ್ರು ಕೃಷಿ ಭೂಮಿ ಖರೀಸಬಹುದೆಂಬ ಸುಗ್ರಿವಾಜ್ಞೆಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ..! ಕೊರೋನಾ ದೆಸೆಯಿಂದ ಸೆಕ್ಯುರಿಟಿ ಗಾರ್ಡ್ ಆದ ಸ್ಯಾಂಡಲ್ ವುಡ್ ಜನಪ್ರಿಯ ನಟ ..! ನಿತ್ಯಭವಿಷ್ಯ : ಈ ಶುಭ ಮಂಗಳವಾರದ ರಾಶಿ ಭವಿಷ್ಯ ಇಲ್ಲಿದೆ ಸರ್ಕಾರ ಹೊರಡಿಸಿದ ಲಾಕ್ ಡೌನ್ ಮಾರ್ಗಸೂಚಿ ..! ಏನಿರುತ್ತೆ ? ಏನಿರಲ್ಲ? ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಕಪ್ ಮ್ಯಾನ್ ವಿಧಿವಶ

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...