ರೇಣುಕಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Date:

ರೇಣುಕಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು.
ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ನಾಳೆ ವಾದ ಮುಕ್ತಾಯ ಮಾಡಲು ಪ್ರಯತ್ನಿಸುತ್ತೇನೆ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಅ.9ಕ್ಕೆ ನ್ಯಾಯಾಧೀಶರು ಮುಂದೂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...