ರೇಣುಕಾಸ್ವಾಮಿ ಕೊಲೆ ಕೇಸ್‌: ಇಂದು ನಿರ್ಧಾರವಾಗಲಿದೆ ಆರು ಮಂದಿಯ ಭವಿಷ್ಯ

Date:

ರೇಣುಕಾಸ್ವಾಮಿ ಕೊಲೆ ಕೇಸ್‌: ಇಂದು ನಿರ್ಧಾರವಾಗಲಿದೆ ಆರು ಮಂದಿಯ ಭವಿಷ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ ಆರು ಮಂದಿಯ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಅ.14ರಂದು ಸಿಸಿಹೆಚ್ 57 ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ಮೂಡಿದೆ. ನಟ ದರ್ಶನ್‌ ಜಾಮೀನು ಭವಿಷ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
A2 ನಟ ದರ್ಶನ್, A1 ಪವಿತ್ರಾಗೌಡ, A8 ರವಿಶಂಕರ್, A11 ನಾಗರಾಜ್ ಹಾಗೂ A12 ಲಕ್ಷ್ಮಣ್, A13 ದೀಪಕ್ ಜಾಮೀನು ಭವಿಷ್ಯ ನಿರ್ಧರವಾಗಲಿದೆ. ಈಗಾಗಲೇ ಎಸ್‌ಪಿಪಿ ದೀಪಕ್ ಮತ್ತು ರವಿಶಂಕರ್‌ಗೆ ಜಾಮೀನು ನೀಡಬಹುದು ಎಂದಿದ್ದಾರೆ. ಆದರೆ ದರ್ಶನ್ ಸೇರಿ ನಾಲ್ವರ ಜಾಮೀನಿಗೆ ಎಸ್‌ಪಿಪಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೆಯಲ್ಲಿ ಭಾಗಿಯಾದ ಸಾಕ್ಷ್ಯಗಳ ಬಗ್ಗೆ ಸಂಪೂರ್ಣ ಉಲ್ಲೇಖಿಸಲಾಗಿದೆ. ದರ್ಶನ್ ಪರವಾಗಿ ವಕಾಲತ್ತು ವಹಿಸಿರುವ ಹಿರಿಯ ವಕೀಲ‌ ಸಿವಿ ನಾಗೇಶ್‌ರಿಂದ ಸಾಕ್ಷ್ಯಗಳೇ ಇಲ್ಲವೆಂಬಂತೆ ವಾದಿಸಿದ್ದಾರೆ. ಪವಿತ್ರಾಗೌಡ ಪರವಾಗಿ ಟಾಮಿ ಸೆಬಾಸ್ಟಿಯನ್ ವಾದಿಸಿದ್ದರು. ಇತ್ತ ಕೋರ್ಟ್ ತೀರ್ಪು, ಅತ್ತ ಜೈಲಲ್ಲಿ ಆರೋಪಿಗಳಿಗೆ ಟೆನ್ಷನ್‌ ಶುರುವಾಗಿದೆ.

Share post:

Subscribe

spot_imgspot_img

Popular

More like this
Related

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಹಳ್ಳಿಯಿಂದ...

ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ದೂರು

ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್...

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಬೆಂಗಳೂರು:...

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...