ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸೇರಿ ಎಲ್ಲರಿಗೂ ಜಾಮೀನು ಮಂಜೂರು

Date:

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸೇರಿ ಎಲ್ಲರಿಗೂ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ಆಗಿರುವ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.
ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...