No menu items!
19.8 C
Munich
Sunday, July 26, 2026

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

Must read

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್ ನಿರಾಕರಿಸಿದೆ. ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ರ್ಜಿಯನ್ನು ಕೂಡ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.

- Advertisement -spot_img

More articles

- Advertisement -spot_img

Latest article