ರೋಷನ್ ಬೇಗ್ ತಲೆಮರೆಸಿಕೊಳ್ಳಲು ಬಿಜೆಪಿ ಸಹಾಯ ! ಕುಮಾರಸ್ವಾಮಿ ಆರೋಪ!?

Date:

ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರೋಷನ್ ಬೇಗ್ ಐಎಂಎ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದರು. ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಾರ್ಟಡ್ ಪ್ಲೈಟ್ ನಲ್ಲಿ ಮುಂಬೈಗೆ ತೆರಳುತ್ತಿರುವಾಗ ವಿಧಾನಸಭೆ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಸಹ ಜೊತೆಗಿದ್ದರು. ಎಸ್ ಐಟಿ ತನಿಖಾ ತಂಡ ರೋಷನ್ ಬೇಗ್ ಅವರನ್ನು ಬಂಧಿಸಿದ ತಕ್ಷಣ ಸಂತೋಷ್ ಅಲ್ಲಿಂದ ತೆರಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವೇಳೆ ಬಿಜೆಪಿ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಸಹ ಇದ್ದರು. ಐಎಂಎ ವಂಚನೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ಪರಾರಿಯಾಗಲು ಬಿಜೆಪಿ ಸಹಾಯ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯ ಕೈವಾಡವಿದೆ ಎನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...