No menu items!
16.8 C
Munich
Friday, August 21, 2026

ರೌಡಿ ಶೀಟರ್ ಜೊತೆಗಿನ ನಾಸಿರ್ ಹುಸೇನ್ ಫೋಟೋ ವೈರೆಲ್

Must read

ಬೆಂಗಳೂರು: ಅತ್ತ ಪಾಕಿಸ್ತಾನ್ ಜಿಂದಾಬಾದ್ ಇತ್ತ ರೌಡಿ ಶೀಟರ್ ಜೊತೆಗಿನ ಫೋಟೋ ವೈರೆಲ್ ಆಗಿದೆ. ಹೌದು ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮತ್ತೆ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಜೊತೆ ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಫೋಟೋ ವೈರಲ್ ಆಗಿದೆ. ಫೋಟೋದಲ್ಲಿ ರೌಡಿಶೀಟರ್ ಇಸ್ತಿಯಾಕ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರಿಗೆ ಹೂಗುಚ್ಛ ನೀಡಿ ಶುಭ ಕೋರುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article