ಲವ್ವು, ಮದ್ವೆ, ಇತ್ಯಾದಿ, ಮರ್ಡರ್!

Date:

ಪ್ರೀತಿಸಿದ ಯುವಕನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿ ನವವಿವಾಹಿತೆಯ ಶವವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕಲಬುರಗಿ ನಗರದ ರಾಜಾಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮದುವೆಯಾಗಿ ಮೂರೇ ತಿಂಗಳಿಗೆ 23 ವರ್ಷದ ರಮಾಬಾಯಿ ಎಂಬುವರು ಮೃತಪಟ್ಟಿದ್ದಾರೆ.

 

ರಮಾಬಾರಿ ರಾಹುಲ್ ಎಂಬುವ ಯುವಕನನ್ನು ಪ್ರೀತಿಸಿದ್ದಳು. ರಾಹುಲ್ ರಮಾಬಾಯಿಯನ್ನು ಮನೆಯಿಂದ ಓಡಿಸಿಕೊಂಡು ಹೋಗಿ ಮದುವೆಯಾಗಿದ್ದ. ಆದರೆ ಬಳಿಕ ಗಂಡನ ಮನೆಯಲ್ಲಿ ನಿತ್ಯ ಕಿರುಕುಳಕ್ಕೆ ಒಳಗಾಗಿದ್ದಳು. ರಮಾಬಾಯಿಗೆ ಜಾತಿ ನಿಂದನೆ ಮಾಡಿ ಅತ್ತೆ-ಮಾವ ಮತ್ತು ಗಂಡ ಕಿರುಕುಳ ನೀಡುತ್ತಿದ್ದರು. ನಿನ್ನೆ ಸಂಜೆ ಗಂಡನ ಮನೆಯಲ್ಲಿ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ.

ಗಂಡನ ಮನೆಯವರೇ ರಮಾಬಾಯಿಯನ್ನು ಕೊಲೆ ಮಾಡಿರುವುದಾಗಿ ಅವಳ ಕುಟುಂಬಸ್ಥರು ಆರೋಪಿಸಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಆರಂಭಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...