ಲವ್ ಮಾಕ್ಟೇಲ್, ಜಂಟಲ್ ಮನ್ ರೀ ರಿಲೀಸ್ ಗೆ ರೆಡಿ..!

Date:

ಪ್ರತಿವರ್ಷ ದಸರಾ ಹಬ್ಬಕ್ಕೆ ಹೊಸ ಹೊಸ ಸಿನಿಮಾಗಳು ರಿಲೀಸ್ ಆಗುತ್ತವೆ. ದಸರಾ ಸಂಭ್ರಮದಲ್ಲಿ ಸಿನಿ ಅಭಿಮಾನಿಗಳು ಹೊಸ ಸಿನಿಮಾಗಳ ರಸೌದೌತಣ ಸವಿಯಲು ರೆಡಿಯಾಗಿರುತ್ತಾರೆ. ಆದರೆ, ಈ ಬಾರಿ ಕೊರೋನಾ ದೆಸೆಯಿಂದ ಹೊಸ ಸಿನಿಮಾಗಳು ಸದ್ಯಕ್ಕೆ ರಿಲೀಸ್ ಆಗುತ್ತಿಲ್ಲ. ಥಿಯೇಟರ್ಗಳ ಓಪನ್ಗೆ ಪರ್ಮಿಷನ್ ಸಿಕ್ಕರೂ ಅನೇಕ ಕಾರಣಗಳಿಂದ ಹೊಸ ಸಿನಿಮಾಗಳು ಸದ್ಯಕ್ಕೆ ರಿಲೀಸ್ ಆಗುತ್ತಿಲ್ಲ.
ಈ ವರ್ಷದ ದಸರಾಕ್ಕೆ ಈಗಾಗಲೇ ಸಖತ್ ಸದ್ದು ಮಾಡಿರುವ ಸಿನಿಮಾಗಳು ರಿಲೀಸ್ ಆಗುತ್ತಿವೆ. ವರ್ಷದ ಆರಂಭದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಲವ್ ಮಾಕ್ಟೇಲ್ ಮತ್ತು ವಿಮರ್ಶಕರ ಮೆಚ್ಚುಗೆ ಪಡೆದಿದ್ದ ಜಂಟಲ್ಮನ್ ಸಿನಿಮಾಗಳು ತೆರೆಕಾಣುತ್ತಿವೆ.
2020ರ ಆರಂಭದಲ್ಲಿ ತೆರೆಕಂಡ ‘ಲವ್ ಮಾಕ್ಟೇಲ್’ ಸಿನಿಮಾ ಚಿತ್ರರಸಿಕರ ಮತ್ತು ವಿಮರ್ಶಕರ ಮನಗೆಲ್ಲುವಲ್ಲಿ ಯಶಸ್ವಿ ಆಗಿತ್ತು. ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅಲ್ಲದೆ, ನಂತರ ಓಟಿಟಿಯಲ್ಲಿ ಬಿಡುಗಡೆಯಾಗಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಈಗ ಅದೇ ಚಿತ್ರವನ್ನು ಇನ್ನೊಮ್ಮೆ ಬಿಡುಗಡೆ ಮಾಡಲು ತಂಡ ತೀರ್ಮಾನಿಸಿದೆ. ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಜೋಡಿಯ ಈ ಸಿನಿಮಾ ಅಕ್ಟೋಬರ್ 16ರಿಂದ ಥಿಯೇಟರ್ಗಳಿಗೆ ರೀ ಎಂಟ್ರಿ ಕೊಡಲಿದೆ.
ಅದೇರೀತಿ ಪ್ರಜ್ವಲ್ ದೇವರಾಜ್ ನಾಯಕ ನಟರಾಗಿ ನಟಿಸಿರುವ ಈ ಚಿತ್ರಕ್ಕೆ ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದರು. ಗುರು ದೇಶಪಾಂಡೆ ನಿರ್ಮಾಣ ಮಾಡಿದ್ದು, ನಿಶ್ವಿಕಾ ನಾಯ್ಡು ನಾಯಕಿ. ಈ ಸಿನಿಮಾ ಕೂಡ ದಸರಾ ಹಬ್ಬದ ಪ್ರಯುಕ್ತ ಮರು ಬಿಡುಗಡೆಯಾಗುತ್ತಿದೆ. ಪಕ್ಕಾ ದಿನಾಂಕ ಇನ್ನೂ ಪ್ರಕಟವಾಗಿಲ್ಲ.

Share post:

Subscribe

spot_imgspot_img

Popular

More like this
Related

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...