ಲಾಕ್ ಡೌನ್ ಬಗ್ಗೆ ಆತಂಕ ಬೇಡ ! ಕಟ್ಟುನಿಟ್ಟಾಗಿರತ್ತೆ ನೈಟ್ ಕರ್ಫ್ಯೂ!

admin
0 Min Read

ಸಾಮಾಜಿಕ ಜಾಲತಾಣ ಮೂಲಕ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಸರಕಾರ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ಕಠಿಣ ನಿಯಮಗಳನ್ನು ಕೈಗೊಂಡಿದೆ. ಈ ನಡುವೆ ಹಲವರು ಲಾಕ್‍ಡೌನ್ ಬಗ್ಗೆ ಪ್ರಶ್ನಿಸುತ್ತಿದ್ದು, ಈ ಬಗ್ಗೆ ಆತಂಕ ಪಡುವುದು ಬೇಡ ಎಂದು ನುಡಿದರು.

 

 

ಪೊಲೀಸ್ ಇಲಾಖೆಯಲ್ಲಿ ಬಹುತೇಕರು ಕೊರೋನ ಸಂಬಂಧ ಎರಡನೇ ಲಸಿಕೆ ಪಡೆದಿದ್ದಾರೆ. ಅದೇ ರೀತಿ, ಜನ ಯಾವುದೇ ವದಂತಿಗಳಿಗೆ ಕಿವಿಗೊಡದೇ ಲಸಿಕೆ ಪಡೆಯಬೇಕು. ಇನ್ನು ರಾತ್ರಿ ಕರ್ಫ್ಯೂ ತುಂಬಾ ಕಟ್ಟುನಿಟ್ಟಾಗಿ ನಡೆಯುತ್ತಿದೆ. ಆದರೆ, ಹೋಮ್ ಡೆಲಿವರಿಯವರಿಗೆ ಯಾವುದೇ ಅಡಚಣೆಯಿಲ್ಲ ಎಂದರು.

Share This Article
Leave a Comment