ಸಂಪುಟದಲ್ಲಿ ಲಿಂಗಾಯಿತರಿಗೆ 5 ಸ್ಥಾನ ಸಿಗಲಿದೆ ಎಂಬ ಚರ್ಚೆ ನಡೆದಿದೆ. ಆದರೆ, ಸಮುದಾಯದ ಒಬ್ಬರ ಹೆಸರು ಕೂಡ ಕೇಳಿ ಬರುತ್ತಿಲ್ಲ. ಇದು ಬೇಸರದ ಸಂಗತಿ ಎಂದು ಹೇಳಿದ್ದಾರೆ. ನಾಳೆ ಸಮುದಾಯದ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಹೀಗಾಗಿ, ಸಿಎಂ ಪಂಚಮಸಾಲಿ ಸಮುದಾಯಕ್ಕೆ ಅವಕಾಶ ನೀಡಬೇಕು ಎಂದು ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದ ಒಬ್ಬರಿಗಾದರೂ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಬೇಕು. ಸಚಿವ ಸ್ಥಾನ ನೀಡದಿದ್ದರೆ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.