ಲೀಕ್ ಆಯ್ತು ಕೆಜಿಎಫ್ 2 ಟೀಸರ್..!!

Date:

ಯಶ್ ಹುಟ್ಟುಹಬ್ಬದ ಸಲುವಾಗಿ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಅನ್ನು ನಾಳೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ನಾಳೆ ಹೊಂಬಾಳೆ ಫಿಲಂಸ್ ಯುಟ್ಯೂಬ್ ಚಾನೆಲ್ ನಲ್ಲಿ ಟೀಸರ್ ಬಿಡುಗಡೆ ಮಾಡುವ ಯೋಜನೆ ಇತ್ತು.

 

 

ಆದರೆ ಯಾರೋ ಕಿಡಿಗೇಡಿಗಳು ಇಂದೇ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಅನ್ನು ಲೀಕ್ ಮಾಡಿದ್ದಾರೆ. ಇನ್ನೂ ಕೆಜಿಎಫ್ 2 ನ ಟೀಸರ್  ಇದೀಗ ವಾಟ್ಸಾಪಲ್ಲಿ ಹರಿದಾಡುತ್ತಿದೆ. ನಾಳೆ ಬಿಡುಗಡೆಯಾಗಬೇಕಿದ್ದ ಟೀಸರ್ ಇದೀಗ ಮೊಬೈಲ್ ನಲ್ಲಿ ಹರಿದಾಡುತ್ತಿದೆ..

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...