No menu items!
5.3 C
Munich
Wednesday, September 23, 2026

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್‌ʼಡಿ ರೇವಣ್ಣಗೆ ಲುಕ್‌ ಔಟ್ ನೋಟಿಸ್ ಜಾರಿ !

Must read

ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌ʼಡಿ ರೇವಣ್ಣಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಗೈರಾದ ಹಿನ್ನೆಲೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ದೇಶಬಿಟ್ಟು ಹೋಗುವ ಸಾಧ್ಯತೆ ಹಿನ್ನೆಲೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಬಹಿರಂಗವಾಗಿ ರೇವಣ್ಣ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ರೇವಣ್ಣಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಎರಡನೇ ಪ್ರಕರಣದ ಬಳಿಕ ರೇವಣ್ಣಗೆ ಲುಕ್‌ಔಟ್ ನೋಟಿಸ್ ನೀಡಲಾಗಿದ್ದು, ಪ್ರಜ್ವಲ್ ರೇವಣ್ಣ ಬಳಿಕ ರೇವಣ್ಣಗೆ ಲುಕ್‌ಔಟ್ ನೋಟಿಸ್ ನೀಡಲಾಗುತ್ತೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article