ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ದಿನೇಶ್‌ ಗುಂಡೂರಾವ್‌ ಅವರಿಗೆ ಶುರುವಾಗಿದೆ ಅನುಮಾನ !?

Date:

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಲೋಕಸಭೆ ಚುನಾವಣೆಯ ಫಲಿತಾಂಶದ ತನಿಖೆಯಾಗಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವೀಟ್ ನಲ್ಲಿ, ಕರ್ನಾಟಕದ ಜನತೆ ಕಾಂಗ್ರೆಸ್ ಪರವಿರುವುದನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಿಜೆಪಿ ಹೇಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದೆ ಬಿದ್ದಿದೆ ಎಂದು ಅಚ್ಚರಿ ವ್ಯಕ್ತಪಡಿಸಿರುವ ದಿನೇಶ್‌ ಗುಂಡೂರಾವ್‌, ಕಾಂಗ್ರೆಸ್ 1221 ಸ್ಥಾನಗಳಲ್ಲಿ 509 ರಲ್ಲಿ ಜಯಭೇರಿ ಬಾರಿಸಿದೆ. ಅಲ್ಲದೆ 42 ಪ್ರತಿಶತ ಸೀಟುಗಳನ್ನು ಗೆದ್ದಿದೆ ಎಂದಿದ್ದಾರೆ.

ಈ ಫಲಿತಾಂಶದಿಂದಾಗಿ ಕರ್ನಾಟಕದ ಜನತೆ ಕಾಂಗ್ರೆಸ್‌ ಜೊತೆಗಿರುವುದು ಕಂಡು ಬರುತ್ತದೆ. ಹೀಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ತನಿಖೆ ನಡೆಸುವುದು ಸೂಕ್ತ ಎಂದು ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...