ಲೋಕಾಯುಕ್ತ ದಾಳಿ: ಪಿಡಿಓ ಮನೆಯಲ್ಲಿ ಅಪಾರ ಚಿನ್ನಾಭರಣ, ಕಂತೆ ಕಂತೆ ನೋಟು!

Date:

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದನ ಗ್ರಾಮ ಪಂಚಾಯತಿ ‌ಪಿಡಿಓ ಪದ್ಮನಾಭ್ ಮನೆ, ಫಾರ್ಮ್ ಹೌಸ್ ಮೇಲೆ ದಾಳಿಯಾಗಿದೆ. ಮಲ್ಲೇಶ್ವರಂನಲ್ಲಿರುವ ಸಪ್ತಗಿರಿ ಲೇಔಟ್ 4 ಅಂತಸ್ತಿನ ಮನೆ ಮೇಲೆ ರೇಡ್ ಮಾಡಿದ್ದಾರೆ.


ಅನುಪನಹಳ್ಳಿಯಲ್ಲಿ ಐದು ಎಕರೆ ಸಾಗುವಳಿ ಭೂಮಿ ಮತ್ತು ಫರ್ಮ್ ಹೌಸ್ಗೆ ಎಂಟ್ರಿ ನೀಡಿ ಶೋಧಕಾರ್ಯ ನಡೆಸ್ತಿದ್ದಾರೆ. ಜೊತೆಗೆ ತುಮಕುರಿನಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್, ದಾಬಸ್ ಪೇಟೆಯ ಇಂಡಸ್ಟ್ರೀಲ್ ಏರಿಯಾದ‌ಲ್ಲಿ ಗೋಡಾನ್ ಇರೋದು ಪತ್ತೆಯಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...