ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ವಜ್ರ ಮಹೋತ್ಸವದ ಅಂಗವಾಗಿ ಹೊರತಂದಿರುವ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ, ನವೀಕೃತ ಜಾಲತಾಣವನ್ನು ಲೋಕಾರ್ಪಣೆ ಮಾಡಿದರು.
ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್.ಪ್ರಸಾದ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಹಾಗೂ ಕೆ.ಎಸ್.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್ ರೂಪ್ ಕೌರ್ ಅವರು ಉಪಸ್ಥಿತರಿದ್ದರು.