ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಸಂಬಂಧ ಶಾಸಕರ ನಾಗೇಂದ್ರ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ನಾಗೇಂದ್ರ ಅವರ ನಿವಾಸಕ್ಕೆ ವಶಕ್ಕೆ ಪಡೆದಿರುವ ಇ.ಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.
ವಾಲ್ಮೀಕಿ ನಿಗಮ ಹಗರಣ ಪ್ರಕರಣ: ನಾಗೇಂದ್ರ ಪತ್ನಿಯನ್ನ ವಶಕ್ಕೆ ಪಡೆದ ಇಡಿ ಅಧಿಕಾರಿಗಳು
Date: