ವಿಕಲಚೇತನರಿಗೆ ಗುಡ್ ನ್ಯೂಸ್ ಕೊಟ್ಟ ಬಿಎಂಟಿಸಿ ಸಾರಿಗೆ ಇಲಾಖೆ

Date:

ಬೆಂಗಳೂರು:- ವಿಕಲಚೇತನರಿಗೆ ಬಿಎಂಟಿಸಿ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಸಾರಿಗೆ ಇಲಾಖೆ ನಿರ್ದೇಶನದಂತೆ 2024 ರ ಅವದಿಗೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಪಾಸ್ ವಿತರಣೆ ಮಾಡಲು ಸಜ್ಜಾಗಿದೆ.
ಒಂದು ವರ್ಷಕ್ಕೆ 660 ರೂ ದರವನ್ನು ಬಿಎಂಟಿಸಿ ನಿಗದಿ ಮಾಡಿದೆ. ಡಿಸೆಂಬರ್ 29 ರಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಗತ್ಯ ಇರುವ ನಿಲ್ದಾಣ ಆಯ್ಕೆ ಮೂಲಕ ಸೇವಾಸಿಂಧು ಪೂರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ
ಒಂದು ವರ್ಷವಿಡಿ ವಿಲಕನಚೇತನರಿಗೆ ರಿಯಾಯಿತಿ ದರದ ಪಾಸ್ BMTC ನೀಡಲಿದೆ. ನೂತನ ಪಾಸ್ ಅರ್ಜಿ ಸಲ್ಲಿಸಲು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನುಳಿದಂತೆ ಪಾಸ್ ನವೀಕರಣಕ್ಕೆ ಅರ್ಜಿ ಸಲ್ಲಿಸದರೆ ನಗರದ 12 ಕಡೆ ಪಾಸ್ ಲಭ್ಯವಾಗಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...