ವಿಕ್ರಮ್ ಗೆ ಜೋಡಿಯಾಗಿ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ !?

Date:

ಚಿಯಾನ್ ‘ವಿಕ್ರಮ್ 58’ ಎಂದು ಕರೆಯಲ್ಪಡುವ ಈ ಪ್ರಾಜೆಕ್ಟ್ ನಲ್ಲಿ ಶ್ರೀನಿಧಿ ವಿಕ್ರಮ್ ಅವರಿಗೆ ಜೋಡಿಯಾಗಿ ಕೆಜಿಎಫ್ ಕ್ಯಾತಿಯ  ಶ್ರೀನಿಧಿ ಶೆಟ್ಟಿ ನಟಿಸುವ ಸಾಧ್ಯತೆಯಿದೆ ಎಂದು  ಮೂಲಗಳು ತಿಳಿಸಿವೆ.

ಈ ಚಿತ್ರದಲ್ಲಿ ಪ್ರಿಯಾ ಭವಾನಿ ಶಂಕರ್ ಸಹ ಪ್ರಮುಖ ಪಾತ್ರಗಳಲ್ಲಿ ಒಬ್ಬರು ಎಂದು ಹೇಳಲಾಗುತ್ತಿದೆ. ಚಿತ್ರವು ತಮಿಳು, ಹಿಂದಿ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದ್ದು, ವಯಾಕಾಮ್ 18 ಮೋಷನ್ ಪಿಕ್ಚರ್ಸ್ ಸಹಯೋಗದೊಂದಿಗೆ ಬೃಹತ್ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...