No menu items!
5.3 C
Munich
Wednesday, September 23, 2026

ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ ಕೊಲೆ ಆರೋಪಿ ನಟ ದರ್ಶನ್.

Must read

ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ ಕೊಲೆ ಆರೋಪಿ ನಟ ದರ್ಶನ್.

 

ವಿದೇಶದಲ್ಲಿ ಚಿತ್ರ ಶೂಟಿಂಗ್ ಮುಗಿಸಿಕೊಂಡು, ನಟ ದರ್ಶನ್ ನಿನ್ನೆ ರಾತ್ರಿ ಬೆಂಗಳೂರಿಗೆ ಮರಳಿದ್ದಾರೆ. ಅವರು ರಾತ್ರಿ 11:45ರ ಹೊತ್ತಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಆಗಮಿಸಿದರು.

ವಿಮಾನ ನಿಲ್ದಾಣದಲ್ಲಿ ಕುಟುಂಬದ ಸದಸ್ಯರು ಅವರನ್ನು ಬರಮಾಡಿಕೊಂಡರು. ಬಳಿಕ, ಅವರು ಕಾರಿನಲ್ಲಿ ಮನೆಯತ್ತ ಪ್ರಯಾಣ ಬೆಳೆಸಿದರು. ದರ್ಶನ್ ವಿರುದ್ಧ ಕೊಲೆ ಆರೋಪದ ಹಿನ್ನೆಲೆ ತನಿಖೆ ನಡೆಯುತ್ತಿದೆ. ಅವರ ಈ ಆಗಮನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

- Advertisement -spot_img

More articles

- Advertisement -spot_img

Latest article