ವಿರಾಟ್ ಮತ್ತು ರೋಹಿತ್ ಜಗಳಕ್ಕೆ ರೋಹಿತ್ ಹೆಂಡತಿ ಕಾರಣ..!

Date:

2019ರ ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಜಗಜಾಹೀರ್ ಆಗಿತ್ತು.


ಆದರೆ ಇದಕ್ಕೆ ಕಾರಣ ಏನೆಂಬುದು ಯಾರಿಗೂ ಗೊತ್ತಿರಲಿಲ್ಲ ಇದೀಗ ವಿರಾಟ್ ಮತ್ತು ರೋಹಿತ್ ನಡುವಿನ ಜಗಳಕ್ಕೆ ರೋಹಿತ್ ಪತ್ನಿ ರಿತಿಕಾ ಕಾರಣ ಎಂಬ ವದಂತಿಗಳು ಹರಿದಾಡುತ್ತಿವೆ.
ಹೌದು ವಿರಾಟ್ ಕೊಹ್ಲಿ ಮೊದಲ ಬಾರಿಗೆ 2010ರ ಐಪಿಎಲ್ ಸೀಸನ್ ಸಮಯದಲ್ಲಿ ರಿತಿಕಾರನ್ನು ಭೇಟಿಯಾಗಿದ್ದರು.

ಈ ವೇಳೆ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ರಿತಿಕಾ, ಕೊಹ್ಲಿಗೆ ಸಂಬಂಧಪಟ್ಟ ವ್ಯವಹಾರ ನೋಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದರು.
ಈ ಸಮಯದಲ್ಲಿ ಈ ಜೋಡಿ ಮೂವಿ ಡೇಟ್, ಡಿನ್ನರ್ ಡೇಟ್‍ಗೆ ಕೂಡ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ.


ನಂತರ ಈ ಎಲ್ಲಾ ವಿಚಾರಗಳು ಮಾಧ್ಯಮಗಳಲ್ಲಿ ಹರಿದಾಡಿ ಹಲವು ಊಹಾಪೋಹಗಳಿಗೆ ಕಾರಣವಾದ ಬಳಿಕ ರಿತಿಕಾ ತಮ್ಮ ಕೆಲಸಕ್ಕೆ ಗುಡ್‍ಬೈ ಹೇಳಿ ಹೊರನಡೆದಿದ್ದರಂತೆ.


ಆದರೆ ಈಗ ಇದಕ್ಕೆ ಸಂಬಂದಿಸಿದ ಕೆಲ ಹಳೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ವಿರಾಟ್ ಕೊಹ್ಲಿ ಮತ್ತು ರೋಹಿತ್ ಮಧ್ಯ ಮನಸ್ತಾಪಕ್ಕೆ ಇದೇ ಕಾರಣ ಎಂಬ ಚರ್ಚೆಗಳು ಬಲವಾಗಿ ಕೇಳಿಬರುತ್ತಿದ್ದು ಇದು ಇನ್ನಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...