ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಆರ್. ಶಂಕರ್ ಆಡಳಿತ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ವಾಪಾಸ್ ಪಡೆದಿದ್ದರು. ಜುಲೈ 8ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ಇಬ್ಬರು ಪಕ್ಷೇತರ ಶಾಸಕರು ತಮ್ಮ ಬೆಂಬಲವನ್ನು ವಾಪಾಸ್ ಪಡೆಯುವ ಪತ್ರವನ್ನು ನೀಡಿದ್ದರು.