ಇಂಡೋನೇಷ್ಯಾ ಓಪನ್ 2019 ಫೈನಲ್ಸ್ ನಲ್ಲಿ ಜಪಾನ್ ನ ನೊಜೊಮಿ ಒಕುಹರಾ ಅವರ ವಿರುದ್ಧ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಜಯಗಳಿಸಿದ್ದಾರೆ
ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಮೊದಲ ಬ್ಯಾಡ್ಮಿಂಟನ್ ತಾರೆ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ . ವಿಶ್ವದಾದ್ಯಂತ ಅವರ ಅಭಿಮಾನಿಗಳು ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ ಹಾಗೂ ಭಾರತದ ಟೆನಿಸ್ ತಾರೆ ಪಿ. ವಿ. ಸಿಂಧು ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ ಅತೀ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಕ್ರೀಡಾತಾರೆಗಳ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ನೊಜೊಮಿ ಒಕುಹರಾ