ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್!

Date:

ಮಾಗಡಿ ರಸ್ತೆಯಲ್ಲಿನ ವಿಷ್ಣುವರ್ಧನ್ ಅವರ ಪ್ರತಿಮೆಯ ಧ್ವಂಸ ಕುರಿತು ಈಗಾಗಲೇ ಹಲವಾರು ನಟರು ಬೇಸರವನ್ನು ಬೆಟ್ಟ ಪಡಿಸಿದ್ದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇನ್ನು ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಪ್ರತಿಮೆಯನ್ನು ದ್ವಂಸ ಮಾಡಿದವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.


ವಿಷ್ಣುವರ್ಧನ್ ಪ್ರತಿಮೆಯನ್ನು ಧ್ವಂಸ ಮಾಡಿದವರು ಯಾರು ಎಂಬುದು ಹೊರಬೀಳುತ್ತಿದ್ದಂತೆಯೇ ಅವರು ದೇಶವನ್ನು ಬಿಟ್ಟು ಬಿಡುವುದು ಒಳ್ಳೆಯದು ಇಂದು ಕಿಚ್ಚ ಸುದೀಪ್ ಎಚ್ಚರಿಕೆಯನ್ನು ನೀಡಿದ್ದಾರೆ. ವಿಷ್ಣು ದಾದಾ ಅವರ ಪ್ರತಿಮೆಯನ್ನು ಹೊಡೆದು ಹಾಕಿರುವವರು ದೇಶವನ್ನು ಬಿಟ್ಟು ಓಡಿಹೋಗಿ ಇಲ್ಲವಾದರೆ ನಿಮ್ಮನ್ನು ಅಭಿಮಾನಿಗಳು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಪ್ರಕರಣ ದಿನದಿಂದ ದಿನಕ್ಕೆ ತೀವ್ರವಾದ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಪ್ರತಿಮೆ ಧ್ವಂಸ ಮಾಡಿದವರು ಯಾರು ಎಂಬುದು ತಿಳಿದ ನಂತರ ಪರಿಸ್ಥಿತಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...