ಈ ಹಣ್ಣಿನ ಬೀಜದಲ್ಲಿದೆ ವೀರ್ಯ ಹೆಚ್ಚಿಸುವ ಗುಣ!
ಹೆಚ್ಚಿನ ನೀರಿನಾಂಶ ಇರುವ ಈ ಹಣ್ಣನ್ನು ಸಾಕಷ್ಟು ತಿನ್ನುವುದರಿಂದ ದೇಹದ ತಾಪಮಾನ ನಿಯಂತ್ರಿಸುತ್ತೆ.. ಅಷ್ಟೇ ಅಲ್ಲಾ ಇದರ ಬೀಜ ಲೈಂಗಿಕ ಕ್ರಿಯೆಗೆ ಹೆಚ್ಚು ಪ್ರಯೋಜನಕಾರಿ ಗೊತ್ತಾ..?
ಕಲ್ಲಂಗಡಿ ಹಣ್ಣನ್ನು ಸಾಮಾನ್ಯವಾಗಿ ಎಲ್ಲರೂ ತಿನ್ನುತ್ತಾರೆ. ಆದರೆ ಅದರ ಬೀಜವನ್ನು ಯಾರು ತಿನ್ನುವುದಿಲ್ಲ. ಆದರೆ ಈ ಬೀಜದಿಂದ ಎಷ್ಟೊಂದು ಪ್ರಯೋಜನಗಳಿವೆ ಅನ್ನೋದು ಯಾರಿಗು ಗೊತ್ತಿಲ್ಲಾ. ಕಲ್ಲಂಗಡಿ ಬೀಜಗಳಲ್ಲಿ ಅಮೈನೊ ಆಮ್ಲ ಇದೆ. ಇದನ್ನು ತಿಂದರೆ ಜೀರ್ಣಾಂಗ ವ್ಯೂಹ, ಲೈಂಗಿಕ ಆರೋಗ್ಯ ಮತ್ತು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ದೂರವಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿ ಬೀಜಗಳು ಪ್ರೊಟೀನ್ ಕೊರತೆ ನಿವಾರಿಸಿ, ಜ್ಞಾಪಕ ಶಕ್ತಿ ಹೆಚ್ಚಿಸುತ್ತೆ. ಮೆಗ್ನಿಷಿಯಂ ದೇಹಕ್ಕೆ ಅತ್ಯಗತ್ಯವಾಗಿ ಬೇಕು. ಈ ಹಣ್ಣಿನ ಬೀಜಗಳಲ್ಲಿ ದೇಹಕ್ಕೆ ಅಗತ್ಯವಾದ ಮೆಗ್ನಿಷಿಯಂ ದೊರೆಯುತ್ತದೆ. ಬೀಜದಲ್ಲಿರುವ ಮೆಗ್ನೇಷಿಯಂ ಹೃದಯ ಉತ್ತಮವಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ. ಅಲ್ಲದೇ ಹೃದಯದ ಒತ್ತಡ ಸಮತೋಲನದಲ್ಲಿಟ್ಟು, ಇದರಲ್ಲಿರುವ ಮೆಗ್ನೇಷಿಯಂ ಅಂಶ ವೀರ್ಯಾಣುಗಳ ಸಂಖ್ಯೆ ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದರಿಂದ ತಿಳಿದು ಬಂದಿದೆ.
HIV ಗೆ ಅಂಜದ ಕುಗ್ಗದ ನಾರಿಯ ಸಾರ್ಥಕ ಬದುಕಿನ ಸ್ಟೋರಿ ..!
ಇದೊಂದು ಸ್ಫೂರ್ತಿದಾಯಕ ಮತ್ತು ಭಾವನಾತ್ಮಕ ನೈಜ ಕಥೆ..! ಅವತ್ತು ಗ್ಯಾಂಗ್ ಸ್ಟರ್ ಇವತ್ತು ಸಾಮಾಜಿಕ ಕಾರ್ಯಕರ್ತ..!
ಮಹಿಳೆಯಿಲ್ಲದೆ ಈ ದೇವಾಲಯಕ್ಕೆ ಪುರುಷ ಬರುವಂತಿಲ್ಲ.!
ಗೂಗಲ್ ನಲ್ಲಿ ಯಾವ ದೇಶದ ಜನರು ಏನ್ ಏನ್ ಹುಡಕ್ತಾರೆ ಗೊತ್ತಾ..?
..ವಾಟ್ಸ್ ಆ್ಯಪ್ ನಲ್ಲಿ ಕ್ವಾಲಿಟಿ ಹಾಳಾಗದಂತೆ ಫೋಟೋ ಕಳುಹಿಸೋದು ಹೇಗೆ ಗೊತ್ತಾ?
ಇಂಗ್ಲಿಷ್ ಬರದವರು ಇಂಗ್ಲೆಂಡ್ನಲ್ಲಿ ಸಿಇಒ ಆಗಿದ್ದು ಹೇಗೆ?
ಆ ಊರಲ್ಲಿ 47 ಕುಟುಂಬ, 47 ಮಂದಿ ಐಎಎಸ್..!
ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವ್ದು ಗೊತ್ತಾ? ರಾಕಿಭಾಯ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್…!
ಭಾರತೀಯ ಮೂಲದ ‘ಧ್ರುವತಾರೆ’ ವಿಶ್ವಕ್ಕೆ ಸ್ಫೂರ್ತಿಯ ಸೆಲೆ..!
ವೃದ್ಧರನ್ನು ತಂದೆ-ತಾಯಿಯಂತೆ ಕಾಣುವ ಈ ಡಾಕ್ಟರ್ ಬಡವರ ದೇವರು!
ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..?
ವಿಶ್ವಕ್ಕೆ ಭಾರತ ಏನೆಲ್ಲಾ ಪರಿಚಯಿಸಿದೆ ..? ಕೆಲವು ಆಟಗಳು, ಸಂಗತಿಗಳು ಇಲ್ಲಿವೆ ..!
ಇದು ನೀವೆಲ್ಲೂ ಕೇಳಿರದ ನಾವಿಕನ ಯಶೋಗಾಥೆ.. ಓದ್ಲೇಬೇಕು!
ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!
ಜಗತ್ತು ಕಂಡ ಕ್ರೂರಿಗೂ ಲವ್ ಆಗಿತ್ತು ..! ಹಿಟ್ಲರ್ ನ ಇಂಟ್ರೆಸ್ಟಿಂಗ್ ಲವ್ ಸ್ಟೋರಿ
ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!
ಮಹಾಭಾರತ, ಮಾಲ್ಗುಡಿ ಡೇಸ್ – ಕನ್ನಡ ಕಿರುತೆರೆ ವೀಕ್ಷಕರಿಗೆ ಡಬಲ್ ಧಮಾಕಾ?
ನೀನಿದ್ದರೆ ಮಾತ್ರ ಬದುಕು ಎಂಬ ಹುಚ್ಚು ಭ್ರಮೆಯಿಲ್ಲ. ಆದರೆ, ನೀ ಸಿಗದೇ ಬಾಳೊಂದು ಬಾಳೇ?
ನಾನೇ ಯಾಕೆ ಪ್ರಪೋಸ್ ಮಾಡ್ಬೇಕು? ಅವ್ಳು ಯಾಕೆ ಮಾಡಲ್ಲ?
ಬಿಟ್ಟು ಹೋಗದಿರು ಗೆಳತಿ ಹಳೆಯ ನೆನಪುಗಳ ಉಳಿಸಿ.
ಸೋತು ಸುಮ್ಮನಾಗುವೆ ಹುಡುಗಾ… ಒಮ್ಮೆ ಮಾತನಾಡಿಸು ಬಾ!
ಮುಗಿಯದ ಸ್ನೇಹ : ಗ್ಯಾಂಗ್ ಆಫ್ ತ್ರೀ ಗರ್ಲ್ಸ್
ತರಕಾರಿ ಮಾರಿ ಆಸ್ಪತ್ರೆ ಕಟ್ಟಿಸಿದ ಛಲಗಾತಿ!
ಪುಟ್ಟಕೋಣೆಯಲ್ಲಿ ಬದುಕು ಸವೆಸಿದ ಬಾಲಕ ದೇಶದ ಪ್ರತಿಷ್ಠಿತ ಕಂಪನಿ ಸಂಸ್ಥಾಪಕ..!