ವೆಸ್ಟ್ ಇಂಡೀಸ್ ವಿರುಧ್ದ ಭಾರತ ರೊಚಗ ಗೆಲುವು ! ದಾಖಲೆ ಬರೆದ ಟೀಂ ಇಂಡಿಯಾ .

Date:

ನಿನ್ನೆ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ಭರ್ಜರಿ ಜಯದೊಂದಿಗೆ 2 -1 ಅಂತರದಲ್ಲಿ ಸರಣಿ ಜಯಿಸಿದೆ.

ಈ ಪಂದ್ಯ ಭಾರಿ ರೋಚಕವಾಗಿದ್ದು  ಭಾರತದ ರೋಹಿತ್ ಶರ್ಮಾ 63 ರನ್ ಗಳಿಸುವ ಮೂಲಕ ಶ್ರೀಲಂಕಾ ತಂಡದ ಮಾಜಿ ಆಟಗಾರ ಸನತ್ ಜಯಸೂರ್ಯ 22 ವರ್ಷಗಳ ಹಿಂದೆ ನಿರ್ಮಿಸಿದ್ದ ಗರಿಷ್ಠ ರನ್ ದಾಖಲೆ ಮುರಿದಿದ್ದಾರೆ. ಟೆಸ್ಟ್, ಏಕದಿನ ಮತ್ತು ಟಿ-20 ಪಂದ್ಯಗಳಲ್ಲಿ ವರ್ಷವೊಂದರಲ್ಲಿ ಗರಿಷ್ಠ ರನ್ ಗಳಿಸಿದ ಆರಂಭಿಕ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನಕ್ಕೇರಿದ್ದಾರೆ. ಹಾಗು ಸರಣಿಯಲ್ಲಿ ಭಾರತ‌ ಜಯ ಗಳಿಸಿದ್ದು ಕೊಹ್ಲಿ ಪಡೆ‌ ವೆಸ್ಟ್ ಇಂಡೀಸ್ ಆಟಗಾರರನ್ನು ಸೋಲಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...