ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ದಾಳಿ – ಓರ್ವ ಯುವತಿ ರಕ್ಷಣೆ

Date:

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ ಮಾಡಿದ್ದು, ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್​​ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿಪೊಲೀಸರು ದಾಳಿ ಮಾಡಿದ್ದಾರೆ. ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್​ ಪಾರ್ಕ್ ಠಾಣೆಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...