ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಸಾವು: ಆಸ್ಪತ್ರೆ ವಿರುದ್ಧ ಎಫ್ಐಆರ್

Date:

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದ್ದು ಮೈಸೂರಿನ ಚೆಲುವಾಂಬ ಆಸ್ಪತ್ರೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಪರ್ಯಾಸವೆಂದರೆ ಖುದ್ದು ನ್ಯಾಯಾಧೀಶರೇ ಬಂದು ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡಿ ಎಂದರೂ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ.
ವಿಶೇಷಚೇತನ ಮಗುವಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆ ಮಗು ಪ್ರಾಣ ಬಿಟ್ಟಿದೆ ಎಂದು ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆಸ್ಪತ್ರೆ ವೈದ್ಯರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ!

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ! ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ...