ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!

Date:

ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!

ಶಬರಿಮಲೆ : ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಮೃತ ಭಕ್ತರನ್ನ ರಾಮನಗರ ಜಿಲ್ಲೆ ಕನಕಪುರದ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದ್ದು, ಮಾಲೆ ಧರಿಸಿದ್ದ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಶಬರಿಮಲೆಗೆ ದರ್ಶನಕ್ಕೆ ಹೋಗಿದ್ದು. ಈ ವೇಳೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರ್ ಅವರ ಮೃತದೇಹವನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಿದ್ದು. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. 40 ವರ್ಷದ ಕುಮಾರ್ ಅವರು ಈ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಶಬರಿಮಲೆಗೆ ಕುಮಾರ್ ಕುಟುಂಬಸ್ಥರು ತೆರಳಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ಈ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...