ಶಾಕಿಂಗ್ ನ್ಯೂಸ್ : ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು!

Date:

ಇದು ಇಡೀ ದೇಶ ಬೆಚ್ಚಿ ಬೀಳುವ ಸುದ್ದಿ. ಯುವ ಸಂಸದ ತೇಜಸ್ವಿ ಸೂರ್ಯ ಮತ್ತು ಜನಪ್ರಿಯ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯನ್ನು ಕೊಲ್ಲಲು ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಶಾಕಿಂಗ್​ ನ್ಯೂಸ್ ಬಂದಿದೆ.
ಬೆಂಗಳೂರಿನ ಟೌನ್​ ಹಾಲ್​ನಲ್ಲಿ ಡಿಸೆಂಬರ್ 22ರಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆದ ಜಾಥಾ ಮುಗಿಸಿಕೊಂಡು ತೆರಳುತ್ತಿದ್ದಾಗ ಆರ್ ಎಸ್ ಎಸ್ ಕಾರ್ಯಕರ್ತ ವರುಣ್ ಎಂಬುವವರ ಮೇಲೆ 2 ಬೈಕ್​ಗಳಲ್ಲಿ ಬಂದ ದುಷ್ಕರ್ಮಿಗಳು ರಾಡ್, ಲಾಂಗ್​​​ಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಬರ್, ಸಿದ್ದಿಕ್ ಎಂಬ ಆರೋಪಿಗಳು ಸೇರಿದಂತೆ 6 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವರುಣ್ ತಮ್ಮ ಟಾರ್ಗೆಟ್ ಆಗಿರಲಿಲ್ಲ. ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ನಮ್ಮ ಟಾರ್ಗೆಟ್ ಆಗಿದ್ದರು ಎಂದು ಬಾಯ್ಬಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...