ಶಾಕಿಂಗ್.. ! ಮಾತನಾಡುವಾಗಲೇ ಮೊಬೈಲ್ ಸ್ಪೋಟ ! ಕಾರಣ ಓದೊದನ್ನ ಮರಿಬೇಡಿ !?

Must read

ಬೆಂಗಳೂರು ಹೆಚ್.ಎ.ಎಲ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ಸ್ಥಿತಿ ಗಂಭೀರವಾಗಿದೆ.

ಮೊಬೈಲ್ ಚಾರ್ಜ್ ಗೆ ಹಾಕಿ ವಿಡಿಯೋ ಕಾಲ್ ಮಾಡುತ್ತಿದ್ದ ಸಂದರ್ಭದಲ್ಲೇ ಮೊಬೈಲ್ ಸ್ಫೋಟಗೊಂಡು ಯುವಕನ ಮುಖ, ಕೈಗೆ ಗಂಭೀರ ಗಾಯವಾಗಿದೆ. ಸರ್ಜರಿ ಮಾಡಿದರೂ, ಎಡಗೈನ 3 ಬೆರಳುಗಳನ್ನು ಯುವಕ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಮೊಬೈಲ್ ಚಾರ್ಜ್ ಗೆ ಹಾಕಿ ಮಾತನಾಡಿದ್ದೇ ಸ್ಪೋಟಗೊಳ್ಳಲು ಕಾರಣವೆಂದು ಹೇಳಲಾಗಿದ್ದು, ಹೆಚ್.ಎ.ಎಲ್. ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -spot_img

More articles

- Advertisement -spot_img

Latest article