ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಕ್ತು ಬಿಜೆಪಿ ಸೇರೋದಕ್ಕೆ ಗ್ರೀನ್ ಸಿಗ್ನಲ್

Date:

ಬೆಂಗಳೂರು: ಕೊನೆಗೂ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಜೆಪಿ ಸೇರೋದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೌದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಪಕ್ಷ ಸೇರ್ಪಡೆಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಸಂಜೆ 4 ಗಂಟೆಗೆ ಜನಾರ್ನದ ರೆಡ್ಡಿ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ. ಕೆಆರ್‌ಪಿಪಿ ವಿಲೀನಕ್ಕೆ ಬಿಜೆಪಿ ಆಫರ್ ನೀಡಿದ್ದು ಈ ವಿಚಾರದ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ.

Share post:

Subscribe

spot_imgspot_img

Popular

More like this
Related

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ – ರಶ್ಮಿಕಾ ಗರಂ

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ...

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...