ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ `ಬಿ.ವೈ. ರಾಘವೇಂದ್ರಗೆ’ ಭರ್ಜರಿ ಗೆಲುವು!

Date:

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ  ರಾಘವೇಂದ್ರ ಹಾಗೂ ಮಧು ಬಂಗಾರಪ್ಪ ಅವರ ನಡುವೆ ಭರ್ಜರಿ ಫೈಟ್ ಇತ್ತು ಆದರೆ ಇದೀಗ ರಾಘವೇಂದ್ರ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ .

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು7,29,872 ಮತಗಳನ್ನು ಪಡೆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ 5,06512 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ 2,22,360 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...