No menu items!
4.8 C
Munich
Saturday, May 2, 2026

ಶಿವಸೇನೆ-ಬಿಜೆಪಿ ಮೈತ್ರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದ್ಯಾ !?

Must read

ಶಿವಸೇನೆ-ಬಿಜೆಪಿ ಮೈತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಲಿದೆ ಎಂದೂ ಠಾಕ್ರೆ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಹಿಂದುತ್ವದಂಥ ವಿಚಾರಗಳ ಮೇಲೆ ಬಿಜೆಪಿಯೊಂದಿಗೆ ಕೆಲಸ ಮಾಡಲು ಉತ್ಸುಕವಿರುವುದಾಗಿ ತಿಳಿಸಿದ ಶಿವಸೇನಾ ಮುಖ್ಯಸ್ಥ ಠಾಕ್ರೆ, ಚುನಾವಣೆಗೂ ಮುನ್ನ ನಿಗದಿಯಾಗಿದ್ದಂತೆ, 50:50 ಅನುಪಾತದಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳುವ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲವೆಂದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article