ಮಹಾರಾಷ್ಟ್ರದಲ್ಲಿ ಯಾವ ಸಮಯದಲ್ಲಿ ಯಾವ ರೀತಿ ರಾಜಕೀಯ ಬದಲಾವಣೆಗಳು ಆಗುತ್ತವೆ ಎಂದು ಹೇಳಲಗುತ್ತಿರಲಿಲ್ಲ ಆದರೆ ಕೊನೆಗೆ ಮೈತ್ರಿಕೂಟದ ಮುಖಂಡರಾದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಸಂಜೆ ಮುಂಬೈನ ಶಿವಾಜಿ ಪಾರ್ಕ್‍ನಲ್ಲಿ ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರ ವಿಕಾಸ್ ಅಗಾಢಿಯ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಲಾಗಿದ್ದು, ಎಲ್ಲರ ಪ್ರಗತಿ ಮತ್ತು ರೈತರ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಪ್ರಮುಖವಾಗಿ ವಿವರಿಸಲಾಗಿದೆ ಠಾಕ್ರೆ ಅವರ ಮುಂದಿನ ನೆಡೆ ಏನು ಎಂಬ ಕುತುಹಲ ಎಲ್ಲರಲ್ಲೂ ಇದೆ.