ಶೆಟ್ಟರ್‌ ಬೆಳಗಾವಿ ಟಿಕೆಟ್ ನೀಡಲು ಬಿಜೆಪಿಯಲ್ಲೇ ತೀವ್ರ ವಿರೋಧ

Date:

ಬೆಳಗಾವಿ: ಬೆಳಗಾವಿ ಲೋಕಸಭೆ ಟಿಕೆಟ್ ಜಗದೀಶ್ ಶೆಟ್ಟರ್ ಅವರಿಗೆ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ಕೆಲ ಮುಖಂಡರ ಪಟ್ಟು ಹಿಡಿದಿದ್ದಾರೆ. ಇಷ್ಟೇ ಅಲ್ಲದೆ ಟಿಕೆಟ್ ನೀಡುವುದನ್ನು ವಿರೋಧಿಸಿ ದೆಹಲಿಗೆ ಹೋಗಲು ಮುಖಂಡರ ಪ್ಲ್ಯಾನ್ ಮಾಡಿದ್ದಾರೆ.
ಈ ವಿಚಾರವಾಗಿ ಪ್ರಭಾಕರ್ ಕೋರೆ ಮನೆಯಲ್ಲಿ ಶಾಸಕ ಅಭಯ್ ಪಾಟೀಲ್, ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮಹಾಂತೇಶ ಕವಟಗಿಮಠ, ಎಂ‌.ಬಿ.ಜಿರಲೆ ಸಭೆ ಸೇರಿದ್ದರು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕಡಾಡಿ ನೇತೃತ್ವದಲ್ಲಿ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...