ಕುರಿತು ತಿದ್ದುಪಡಿ ಕಾಯ್ದೆ ವಿರುದ್ಧ ಕರಾವಳಿ ಕೆರೆಯಲ್ಲಿ ಭಾರಿ ವಿರೋಧ ವ್ಯಕ್ತವಾಗುತ್ತಿದೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರು ಲಾಠಿ ಚಾರ್ಜ್ ಮಾಡುವ ಸ್ಥಿತಿ ಮಂಗಳೂರಿನಲ್ಲಿ ಎದುರಾಯಿತು ಇದರಿಂದ ಸಾರ್ವಜನಿಕರು ಮೃತಪಟ್ಟಿದ್ದಾರೆ ಈ ವಿಚಾರದ ಬಗ್ಗೆ ಶೋಭಾ ಕರಂದ್ಲಾಜೆ ಅವರು ಹೇಳಿಕೆ ನೀಡಿರುವುದು ಮತ್ತು ಪ್ರಚೋದನಕಾರಿಯಾಗಿದೆ ಎಂದು ಹೇಳಲಾಗುತ್ತಿದೆ ಇದಕ್ಕೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದರು
ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋಮುಗಲಭೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಶೋಭಾ ಕರಂದ್ಲಾಜೆ ಅವರನ್ನು ಜೊತೆಯಲ್ಲಿ ಕಟ್ಟಿಕೊಂಡು ಮಂಗಳೂರಿಗೆ ಹೋಗುತ್ತಾರೆ, ನಮ್ಮನ್ನು ಅಲ್ಲಿಗೆ ಹೋಗದಂತೆ ನಿರ್ಬಂಧಿಸುತ್ತಾರೆ. ಮುಖ್ಯಮಂತ್ರಿಗಳ ಉದ್ದೇಶ ಏನು? ಶಾಂತಿ ಕಾಪಾಡುವುದ ಅಥವ ಶಾಂತಿ ಹದಹೆಡುಸುವುದ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.