ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚಿಗೆ ಎಲ್ಲಾ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಲ್ಲಾ ಕಾರ್ಯಕ್ರಮದಲ್ಲೂ ಸಿದ್ದರಾಮಯ್ಯ ಇದ್ದರೇನೋ ಎಂಬಂತಾಗಿದೆ ಹಾಗೆ ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಉಪ್ಪಾರ ಸಮುದಾಯದವರು ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು.
ಭಗೀರಥ ಮಹಾ ಸಂಸ್ಥಾನ ಮಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕರಾದ ರವಿಶಂಕರ್ ಹಾಜರಿದ್ದರು.