No menu items!
16.6 C
Munich
Sunday, August 23, 2026

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ

Must read

ಮಂಗಳೂರು;- ವರ್ಷಗಳ ಬಳಿಕ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿಎಸ್ವೈ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ಶ್ರೀಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ವೀರೇಂದ್ರ ಹೆಗ್ಗಡೆ ಜೊತೆ ಮಾತುಕತೆ ನಡೆಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು. ಬಳಿಕ ಮಾತನಾಡಿದ ಅವರು,
ಬಹಳ ವರ್ಷಗಳ ನಂತರ ಮಂಜುನಾಥಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶೀರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯ ಬರಗಾಲ ಇದೆ. ಸಕಾಲದಲ್ಲಿ ಮಳೆ ಬೆಳೆ ಆಗಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಬರುವ ದಿನಗಳು ಒಳ್ಳೆ ದಿನಗಳಾಗಿರುತ್ತೆ ಅಂತಾ ನಾನು ಭಾವಿಸುತ್ತೇನೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article